*5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕೆಲಸದ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದ ಯುವಕನ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಪರಿಹಾರ ವಿತರಿಸಿದರು. Home add -Advt ತುಮ್ಮರಗುದ್ದಿ ಗ್ರಾಮದ ಲಕ್ಷ್ಮಣ ಕೆಂಪದಿನ್ನಿ ಇವರ ಮಗ ಸಾಯಿನಾಥ್‌ ಕೆಲವು ದಿನಗಳ ಹಿಂದೆ ಗುತ್ತಿಗೆ ಆಧಾರದ ಮೇಲೆ ವಿದ್ಯುತ್ ಕೆಲಸಕ್ಕೆ ತೆರಳಿದ ವೇಳೆ ವಿದ್ಯುತ್ ತಂತಿ ಪ್ರವಹಿಸಿ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ,ಗಳ ಚೆಕ್ ನ್ನು ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ … Continue reading *5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*