*ಗ್ರಾಮೀಣ ಕ್ಷೇತ್ರದಲ್ಲಿ ರೈತರಿಗಾಗಿ ಹಲವು ಯೋಜನೆ ಜಾರಿ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ರೈತರಿಗಾಗಿ ಸರಕಾರದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆರ್.ಐ.ಡಿ.ಎಫ್-30 ರ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಪಶು ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಸುಮಾರು … Continue reading *ಗ್ರಾಮೀಣ ಕ್ಷೇತ್ರದಲ್ಲಿ ರೈತರಿಗಾಗಿ ಹಲವು ಯೋಜನೆ ಜಾರಿ: ಲಕ್ಷ್ಮೀ ಹೆಬ್ಬಾಳಕರ್*