*ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ‌ಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್ಐಸಿ ಡೈಮಂಡ್ ಜುಬಿಲಿ ಹಾಲ್‌ನಲ್ಲಿ ಶುಕ್ರವಾರ ನಡೆದ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದರು. ವಿಧಾನಸಭೆ ಚುನಾವಣೆಯಲ್ಲಿ135 ಸೀಟುಗಳನ್ನು ಗೆದ್ದು … Continue reading *ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*