*ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ*

ಪಿಪಿಪಿ ಮಾದರಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕಡಲ ಕೊರೆತ … Continue reading *ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ*