*ಅನಾಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚೆ ನಡೆಸಿ ಕ್ರಮ ಪ್ರಗತಿವಾಹಿನಿ ಸುದ್ದಿ: ವಿಧಾನಸೌಧ (ವಿಧಾನಸಭೆ): ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕೇಳಿದ … Continue reading *ಅನಾಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*