*ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. Home add -Advt ಬೆಳಗಾವಿಯಲ್ಲಿ ಮಂಗಳವಾರ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ. ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. … Continue reading *ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ*