ಗೃಹಲಕ್ಷ್ಮೀ ಯೋಜನೆಯಲ್ಲಿ ದುಡ್ಡು ಪಡೆದರೆ, ಅಸಡ್ಡೆ ತೋರಿದರೆ ಕ್ರಿಮಿನಲ್ ಪ್ರಕರಣ – ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರೇ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ 3 ಜನರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ. ಸರಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂತವರ ಮೇಲೆ ಕ್ರಿಮಿನಲ್ ಪ್ರಕರಣವನ್ನು ಸಹ ದಾಖಲಿಸಲಾಗುವುದು ಎಂದು ಹೇಳಿದರು. ಗೃಹ ಲಕ್ಷ್ಮೀ ಯೋಜನೆಯನ್ನು ಮಹಿಳೆಯರು … Continue reading ಗೃಹಲಕ್ಷ್ಮೀ ಯೋಜನೆಯಲ್ಲಿ ದುಡ್ಡು ಪಡೆದರೆ, ಅಸಡ್ಡೆ ತೋರಿದರೆ ಕ್ರಿಮಿನಲ್ ಪ್ರಕರಣ – ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed