Kannada NewsKarnataka NewsLatest

ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೆಸ್ಕಾಂನ ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ಹಾಗೂ ಇತರ ತುರ್ತು ನಿರ್ವಹಣೆಗಳನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ನಾಳೆ (ಮಾ.5) ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಉಪಕೇಂದ್ರದಿಂದ ವಿದ್ಯುತ್ ಪ್ರಸರಣವಾಗುವ ಪ್ರದೇಶಗಳಾದ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂದೊಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀಪುರಂ, ಸಾಯಿ ನಗರ, ಭರತೇಶ ಕಾಲೇಜ್, ಶಿಂದೊಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, ಬಡೆಕೊಳ್ಳಮಠ, ಕೋಳಿಕೊಪ್ಪ ಗ್ರಾಮಗಳಿಗೆ ಹಾಗೂ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 4 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

https://pragati.taskdun.com/madal-virupaxappa-resigned/

ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ; ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದ ಸಿಎಂ ಬೊಮ್ಮಾಯಿ

Home add -Advt
https://pragati.taskdun.com/basavaraj-bommaireactionmadal-virupakshappalokayukta-raid/

Related Articles

Back to top button