*ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ. ಹೆಚ್ಚು ಮಕ್ಕಳು ಐಎಎಸ್‌, ಐಪಿಎಸ್‌ ಹುದ್ದೆ ಅಲಂಕರಿಸಲಿ ಎಂಬುದೇ ನನ್ನ ಆಶಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಂಗಳೂರಿನ‌ ಟೌನ್ ಹಾಲ್ ನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಡೆದ ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗ‌ಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಮ್ಮ ಸಮಾಜದಲ್ಲಿ ಶಿಕ್ಷಣಕ್ಕೆ ಕೊರತೆಯಿಲ್ಲ, ಉನ್ನತ ಸ್ಥಾನಕ್ಕೇರುವವರ ಸಂಖ್ಯೆ … Continue reading *ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*