*ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಾಂಗ್ರೆಸ್ ಸರ್ಕಾರ ಅಂದರೆ ಗ್ಯಾರಂಟಿ ಸರ್ಕಾರ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. … Continue reading *ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*