*ಮಹಿಳೆಯರಿಗೆ, ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಹಿಳೆಯರಿಗೆ, ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ. ಮುಂದಿನ ದಿನಗಳಲ್ಲಿ ನಮ್ಮ ಇಲಾಖೆಯನ್ನು ನಂಬರ್ ಒನ್ ಮಾಡುವುದೇ ನನ್ನ ಕನಸಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ನಡೆಯಲಿರುವ ಐ.ಸಿ.ಡಿ.ಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ … Continue reading *ಮಹಿಳೆಯರಿಗೆ, ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*