*ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*

ಆದೇಶ ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ: ಪಾಲಕರು ವಿಶ್ವಾಸ ಮತ್ತು ಹಲವಾರು ಕನಸುಗಳೊಂದಿಗೆ ತಮ್ಮ ಮಗುವನ್ನು ಅಂಗನವಾಡಿಗೆ ಕಳುಹಿಸುತ್ತಾರೆ. ಹಾಗಾಗಿ ಅಂಗನವಾಡಿಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಕಡೆ ಪರಮೋಚ್ಛ ಗಮನ ನೀಡುವ ಮೂಲಕ ಮಗುವಿನ ಸರ್ವಾಂಗೀಣ ವಿಕಾಸವಾಗುವಂತೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ. ಬೆಳಗಾವಿ ಗೃಹ ಕಚೇರಿಯಲ್ಲಿ ಬುಧವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೇಮಕಾತಿ ಆದೇಶ … Continue reading *ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*