*ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ತೊಂದರೆ ಆಗದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ*
ಅಂಗನವಾಡಿ ಹೆಸರು ಬದಲಾವಣೆಗೆ ಸರಕಾರ ಚಿಂತನೆ ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ … Continue reading *ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ತೊಂದರೆ ಆಗದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ*
Copy and paste this URL into your WordPress site to embed
Copy and paste this code into your site to embed