*90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ … Continue reading *90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*