*ಅಧಿಕಾರ ಎಂದಿಗೂ ಶಾಶ್ವತ ಅಲ್ಲ, ಜನರಿಗಾಗಿ ನಾವು ಮಾಡುವ ಕೆಲಸಗಳೇ ‌ಶಾಶ್ವತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಾಳೇಕುಂದ್ರಿ ಬಿ.ಕೆ ಗ್ರಾಮದ ಶ್ರೀ ರಾಮೇಶ್ವರ ದೇವಸ್ಥಾನದ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ನಾನಾಗಲಿ, ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಆಗಲಿ ಅಭಿವೃದ್ಧಿ ವಿಚಾರದಲ್ಲಿ ಎಂದೂ ದ್ವೇಷ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಬಾಳೇಕುಂದ್ರಿ ಬಿ.ಕೆ ಗ್ರಾಮದ ಶ್ರೀ ರಾಮೇಶ್ವರ ದೇವಸ್ಥಾನದ ನೂತನ ಕಟ್ಟಡ ಕಾಮಗಾರಿಗೆ … Continue reading *ಅಧಿಕಾರ ಎಂದಿಗೂ ಶಾಶ್ವತ ಅಲ್ಲ, ಜನರಿಗಾಗಿ ನಾವು ಮಾಡುವ ಕೆಲಸಗಳೇ ‌ಶಾಶ್ವತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*