*ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ದೇವಾಲಯಗಳ ಅಭಿವೃದ್ಧಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೂರಕ್ಕೂ ಹೆಚ್ಚು ದೇವಾಲಯಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬಸವೇಶ್ವರ ಮಂದಿರದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು. ಕ್ಷೇತ್ರದಲ್ಲಿ ಈಗಾಗಲೇ ಹಲವು ದೇವಾಲಯಗಳ ಅಭಿವೃದ್ಧಿ ಮಾಡಿದ್ದು, ಸರ್ವ ಜನಾಂಗದ ಶೃದ್ಧಾ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಕ್ರಮಕೈಗೊಳ್ಳಲಾಗಿದೆ. ದೇವಾಲಯಗಳ … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ದೇವಾಲಯಗಳ ಅಭಿವೃದ್ಧಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*