*ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ದೇವಾಲಯಗಳ ಅಭಿವೃದ್ಧಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೂರಕ್ಕೂ ಹೆಚ್ಚು ದೇವಾಲಯಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.Home add -Advt ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬಸವೇಶ್ವರ ಮಂದಿರದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು. ಕ್ಷೇತ್ರದಲ್ಲಿ ಈಗಾಗಲೇ ಹಲವು ದೇವಾಲಯಗಳ ಅಭಿವೃದ್ಧಿ ಮಾಡಿದ್ದು, ಸರ್ವ ಜನಾಂಗದ ಶೃದ್ಧಾ ಕೇಂದ್ರಗಳ ಜೀರ್ಣೋದ್ಧಾರಕ್ಕೆ … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ದೇವಾಲಯಗಳ ಅಭಿವೃದ್ಧಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed