*ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿ ದೆಸೆಯಲ್ಲೆ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ಗುರಿ ಇಟ್ಟುಕೊಂಡು ಸಾಧನೆ ಮಾಡುವ ಮೂಲಕ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು. ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದಿಂದಾಗಿ ಮಂಜೂರಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ನೂತನ ವಸತಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪಾಲಕರು ತುಂಬಾ ಕಾಳಜಿ ವಹಿಸುತ್ತಾರೆ.‌ ವಿದ್ಯಾರ್ಥಿಗಳು ಪಾಲಕ ಆಶಯವನ್ನು ನೆನಪಿನಲ್ಲಿಟ್ಟುಕೊಂಡು … Continue reading *ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*