*10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಾದ್ಯಂತ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೀಗ ವೈಭವ ನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ. Home add -Advt ಶುಕ್ರವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಸಚಿವರು ಚಾಲನೆ ನೀಡಿದರು. ಸುಮಾರು 10 ಕೋಟಿ … Continue reading *10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*