*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸರಣಿ ಚಾಲನೆ: ರಸ್ತೆ, ಚರಂಡಿ, ಸೇತುವೆ ಹಾಗೂ ದೇವಸ್ಥಾನ ನಿರ್ಮಾಣಕ್ಕೆ ಉತ್ತೇಜನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ವಿವಿಧ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸೇತುವೆ ಹಾಗೂ ಧಾರ್ಮಿಕ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಜೊತೆಗೆ ದೇವಸ್ಥಾನ ನಿರ್ಮಾಣಕ್ಕಾಗಿ ಅನುದಾನದ ಚೆಕ್‌ನ್ನೂ ಹಸ್ತಾಂತರಿಸಿದರು.Home add -Advt ಮೊದಲಿಗೆ ಬಡಸ್ ಗ್ರಾಮದಿಂದ ಬೀದರಗಡ್ಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿ … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸರಣಿ ಚಾಲನೆ: ರಸ್ತೆ, ಚರಂಡಿ, ಸೇತುವೆ ಹಾಗೂ ದೇವಸ್ಥಾನ ನಿರ್ಮಾಣಕ್ಕೆ ಉತ್ತೇಜನ*