*ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹಿರಂಗ ಸಭೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದಲ್ಲಿ ಸೋಮವಾರ ಸಂಜೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ವ ಪಕ್ಷಗಳ ಮುಖಂಡರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಬಹಿರಂಗ ಸಭೆ ನಡೆಸಿ, ಗ್ರಾಮದ ಸಮಗ್ರ ಪ್ರಗತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು. ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಗ್ರಾಮಸ್ಥರೊಂದಿಗೆ ಕೂಲಂಕಷವಾಗಿ ಚರ್ಚಿಸಿದರು. ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್, … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹಿರಂಗ ಸಭೆ*
Copy and paste this URL into your WordPress site to embed
Copy and paste this code into your site to embed