*ನರ್ಸ್ ಗಳೆಂದರೆ ಹೃದಯ ಶ್ರೀಮಂತರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ನರ್ಸಿಂಗ್ ಎಂದರೆ ಕೇವಲ ಒಂದು ಉದ್ಯೋಗವಲ್ಲ, ಅದು ಒಂದು ಸೇವಾ ಧರ್ಮ. ನರ್ಸ್ ಗಳು ಹೃದಯ ಶ್ರೀಮಂತರು. ಅವರ ಒಂದು ನಗು, ಒಂದು ಧೈರ್ಯದ ಮಾತು, ಒಂದು ಮಮತೆಯ ಸ್ಪರ್ಶ ರೋಗಿಗೆ ಅರ್ಧ ಔಷಧಿಯಂತೆ ಕೆಲಸ ಮಾಡುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶನಿವಾರ ಬೆಳಗಾವಿಯ ಬಿಮ್ಸ್ (BIMS) ಕಟ್ಟಡದ ಹೊಸ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನರ್ಸಿಂಗ್ ಶಾಲೆಯ 109ನೇ ಬ್ಯಾಚ್ ವಿದ್ಯಾರ್ಥಿಗಳ “ಪ್ರೇರಣಾ ಜ್ಯೋತಿ – … Continue reading *ನರ್ಸ್ ಗಳೆಂದರೆ ಹೃದಯ ಶ್ರೀಮಂತರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*