*ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಘೋಷಿಸಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು … Continue reading *ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*