Belagavi NewsBelgaum NewsKannada NewsKarnataka NewsLatestPolitics
*ಬೆಳಗಾವಿ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಸಾವಿರಾರು ಜನರು ಸಚಿವರ ಬಳಿ ಬಂದು ತಮ್ಮ ಸಮಸ್ಯೆ/ ಬೇಡಿಕೆಗಳನ್ನು ತೋಡಿಕೊಂಡರು. ಹಲವಕ್ಕೆ ಸಚಿವರು ಸ್ಥಳದಲ್ಲೇ ಪರಿಹಾರ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ