*ಬೆಳಗಾವಿ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಸಾವಿರಾರು ಜನರು ಸಚಿವರ ಬಳಿ ಬಂದು ತಮ್ಮ ಸಮಸ್ಯೆ/ ಬೇಡಿಕೆಗಳನ್ನು ತೋಡಿಕೊಂಡರು. ಹಲವಕ್ಕೆ ಸಚಿವರು ಸ್ಥಳದಲ್ಲೇ ಪರಿಹಾರ ನೀಡಿದರು. *ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಡಿಸಿಎಂ ಸೂಚನೆ*