*ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಗೃಹ ಕಚೇರಿಗೆ ಆಗಮಿಸಿ ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಒಳಗೊಂಡ ಅರ್ಜಿಗಳನ್ನು ಸಲ್ಲಿಸಿದರು. ಪ್ರತಿಯೊಬ್ಬರ ಸಮಸ್ಯೆಗಳನ್ನು ಸಹನೆಯಿಂದ ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅರ್ಜಿಗಳಲ್ಲಿರುವ ವಿಷಯಗಳನ್ನು ಪರಿಶೀಲಿಸಿ … Continue reading *ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed