*ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಅಧಿಕಾರ ವಿಕೇಂದ್ರೀಕರಣದಲ್ಲಿ ಪಂಚಾಯತ್ ರಾಜ್ ಇಲಾಖೆ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.Home add -Advt ಪಂಚಾಯತ್ ರಾಜ್ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಮಹಾತ್ಮ ಗಾಂಧಿ … Continue reading *ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed