*ಗ್ರಾಮಸ್ಥರ ನ್ಯಾಯಯುತ ಹೋರಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲ*

ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದ ಬಳಿ ಇರುವ ತ್ಯಾಜ್ಯ ವಿಲೇವಾರಿ ಘಟಕದಿಂದ ಸ್ಥಳೀಯ ಜನರಿಗಾಗುತ್ತಿರುವ ತೊಂದರೆಗಳ ಬಗ್ಗೆ ಇಂದು ತುರುಮುರಿ, ಬಾಚಿ, ಕೋನೆವಾಡಿ, ಉಚಗಾಂವ, ಸುಳಗಾ, ಗೋಜಗಾ, ಮಣ್ಣೂರ, ಕಲ್ಲೆಹೋಳ, ಅಂಬೇವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಹಾಗೂ ಹಿರಿಯರು ಬೃಹತ್ ಸಂಖ್ಯೆಯಲ್ಲಿ ಆಗಮಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮನವಿ ಸಲ್ಲಿಸಿದರು. Home add -Advt ಗ್ರಾಮಸ್ಥರ ನೋವಿಗೆ ಸ್ಪಂದಿಸುವುದು ನನ್ನ ಕರ್ತವ್ಯ. ಈ … Continue reading *ಗ್ರಾಮಸ್ಥರ ನ್ಯಾಯಯುತ ಹೋರಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲ*