*ನಾನು ಮಾಡುತ್ತಿರುವುದು ನಿಜವಾದ ಹಿಂದುತ್ವದ ಕೆಲಸ : ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗಗಳನ್ನು ಒಟ್ಟುಗೂಡಿಸಿಕೊಂಡು, ಕ್ಷೇತ್ರದಲ್ಲಿ ನೂರಾ ಐವತ್ತಕ್ಕೂ ಹೆಚ್ಚು ದೇವಸ್ಥಾನಗಳನ್ನು ನಿರ್ಮಾಣ ಮಾಡಿ ಸರ್ವ ರೀತಿಯಿಂದಲೂ ಕ್ಷೇತ್ರದ ಅಭಿವೃದ್ಧಿ ಮಾಡುತ್ತಿರುವುದು ನಿಜವಾದ ಹಿಂದುತ್ವದ ಕೆಲಸ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಉಚಗಾಂವ್ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರು ಮಂತ್ರಿಯಾಗಬೇಕೆನ್ನುವ ಜನರ ಕನಸು ಈಗ … Continue reading *ನಾನು ಮಾಡುತ್ತಿರುವುದು ನಿಜವಾದ ಹಿಂದುತ್ವದ ಕೆಲಸ : ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed