*ಕಾಮಗಾರಿಯ ಪೂಜೆ ಮಾಡಲೂ ಸಮಯ ಸಾಕಾಗದಷ್ಟು ಅನುದಾನ ತರುತ್ತಿರುವೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೇವಸ್ಥಾನಗಳ ಜೀರ್ಣೋದ್ದಾರ ಮಾಡುವ ಮೂಲಕ ಏಳೂವರೆ ವರ್ಷಗಳ ಹಿಂದೆ ಕೊಟ್ಟ ಮಾತನ್ನು ನಾನು ಉಳಿಸಿಕೊಂಡಿರುವೆ. ನಾನು ಕೇವಲ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಿಲ್ಲ. ಇಡೀ ಕರ್ನಾಟಕದ ಮನೆ ಮನೆಗೂ ಗೃಹಲಕ್ಷ್ಮೀ ಯೋಜನೆಯನ್ನು ತಲುಪಿಸುವ ಕೆಲಸ ಮಾಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ಸುಮಾರು 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ … Continue reading *ಕಾಮಗಾರಿಯ ಪೂಜೆ ಮಾಡಲೂ ಸಮಯ ಸಾಕಾಗದಷ್ಟು ಅನುದಾನ ತರುತ್ತಿರುವೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed