*ಯುವ ಸಂಘಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
ಬೆಳಗಾವಿ: ರಾಜ್ಯದಲ್ಲಿ ಯುವಜನರ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಿರುವ ‘ಭಾರತ್ ಜೋಡೋ ಯುವ ಸಂಘ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲಿಸಿದರು. ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ … Continue reading *ಯುವ ಸಂಘಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed