*ಲೋಕನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

​ಪ್ರಗತಿವಾಹಿನಿ ಸುದ್ದಿ: ಸ್ವಾತಂತ್ರ್ಯ ಹೋರಾಟಗಾರರು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸಚಿವರೂ ಆದ ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ, ಭಾಲ್ಕಿ ನಗರದ ಶಾಂತಿಧಾಮಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಹೈದರಾಬಾದ್ ನಿಜಾಮರ ಆಳ್ವಿಕೆಯ ವಿರುದ್ಧದ ವಿಮೋಚನಾ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಖಂಡ್ರೆ ಅವರು, ಗಡಿನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಮಹಾನ್ ಚೇತನ. ತಮ್ಮ … Continue reading *ಲೋಕನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*