*2 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಕಲ್ಮೇಶ್ವರ ದೇವಸ್ಥಾನದ ಸಮುದಾಯ‌ ಭವನ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಹಂಗರಗಾ ಗ್ರಾಮ ಅಷ್ಟೇ ಅಲ್ಲ, ಇಡೀ ಕ್ಷೇತ್ರದಲ್ಲಿ ರಸ್ತೆ, ಚರಂಡಿ, ಶಾಲೆ ಕಟ್ಟಡ, ಶಾಲೆ ಕಂಪೌಂಡ್, ಮೈದಾನ, ದೇವಸ್ಥಾನಗಳ ನಿರ್ಮಾಣ, ವಿವಿಧ ಭವನಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಚುನಾವಣೆಯ ನಂತರ … Continue reading *2 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*