*2 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಕಲ್ಮೇಶ್ವರ ದೇವಸ್ಥಾನದ ಸಮುದಾಯ‌ ಭವನ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. Home add -Advt ಹಂಗರಗಾ ಗ್ರಾಮ ಅಷ್ಟೇ ಅಲ್ಲ, ಇಡೀ ಕ್ಷೇತ್ರದಲ್ಲಿ ರಸ್ತೆ, ಚರಂಡಿ, ಶಾಲೆ ಕಟ್ಟಡ, ಶಾಲೆ ಕಂಪೌಂಡ್, ಮೈದಾನ, ದೇವಸ್ಥಾನಗಳ ನಿರ್ಮಾಣ, ವಿವಿಧ ಭವನಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಿರಂತರವಾಗಿ … Continue reading *2 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*