Belagavi NewsBelgaum NewsKannada NewsKarnataka NewsPolitics
*ವಿಶೇಷ ಮಕ್ಕಳೊಂದಿಗೆ ಜನ್ಮದಿನ ಆಚರಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ತಮ್ಮ ಹುಟ್ಟುಹಬ್ಬವನ್ನು ಬೆಳಗಾವಿಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಶೇಷ ಶಾಲೆಯ ಕಿವುಡ – ಮೂಕ, ಅಂಧ ಹಾಗೂ ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸರಳವಾಗಿ ಆಚರಿಸಿಕೊಂಡರು.

ಹುಟ್ಟಹಬ್ಬದ ಪ್ರಯುಕ್ತ ನೂರಾರು ಜನರು, ಮಠಾಧೀಶರು, ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು, ವಿಕಲಚೇತನರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರೀತಿ ಪೂರ್ವಕ ಶುಭಾಶಯ ಕೋರಿ, ಆಶೀರ್ವದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ