*ವಿಶೇಷ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಇಲಾಖೆ ಸಿಬ್ಬಂದಿ ವರ್ಗದವರಿಂದ ಸಚಿವರಿಗೆ‌ ಶುಭ ಹಾರೈಕೆ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಲ್ಲೇಶ್ವರದಲ್ಲಿರುವ ಹಿಂದೂ ಸೇವಾ ಪ್ರತಿಷ್ಠಾನದ ಪ್ರಕಲ್ಪವಾದ ಅರುಣ ಚೇತನ ವಿಶೇಷ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ತಮ್ಮ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡರು. ಈ ವೇಳೆ ಮಾತನಾಡಿದ ಸಚಿವರು, ಅರುಣ ಚೇತನ ವಿಶೇಷ ಸಂಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯ ಬೆಳವಣಿಗೆಗಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ವಿಶೇಷ ಚೇತನ … Continue reading *ವಿಶೇಷ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*