*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಜನ್ಮದಿನದ ಶುಭಾಶಯಗಳ ಮಹಾಪೂರ*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮದಿನದ ಅಂಗವಾಗಿ ಶನಿವಾರ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.Home add -Advt ಹುಟ್ಟುಹಬ್ಬದ ಪ್ರಯುಕ್ತ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ನೇಹಿತರು ಹಾಗೂ ಅಪಾರ ಅಭಿಮಾನಿಗಳು ಬೆಳಗ್ಗೆಯಿಂದಲೇ ಸಚಿವರ ಮನೆಗೆ ಆಗಮಿಸಿ ಹೂಗುಚ್ಛ, ಕಾಣಿಕೆಗಳನ್ನು ನೀಡಿ ಶುಭ ಕೋರಿದರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಸಚಿವರು ಸಂಭ್ರಮಿಸಿದರು. ಸಾಮಾಜಿಕ ಜಾಲತಾಣಗಳ ಮೂಲಕವೂ ಅಭಿಮಾನಿಗಳು ದೊಡ್ಡ ಪ್ರಮಾಣದಲ್ಲಿ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಜನ್ಮದಿನದ ಶುಭಾಶಯಗಳ ಮಹಾಪೂರ*
Copy and paste this URL into your WordPress site to embed
Copy and paste this code into your site to embed