*ಶನಿವಾರ ಹಿರಿಯ ನಾಗರಿಕರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನ್ಮ ದಿನ ಆಚರಣೆ; ವೈವಿದ್ಯಮಯ ಕಾರ್ಯಕ್ರಮ ಆಯೋಜನೆ: MLC ಚನ್ನರಾಜ ಹಟ್ಟಿಹೊಳಿ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಿರಿಯ ನಾಗರಿಕರೊಂದಿಗೆ,ಅವರನ್ನು ಗೌರವಿಸುವ ಮೂಲಕ ಶನಿವಾರ ವಿಶೇಷ ರೀತಿಯಲ್ಲಿ ತಮ್ಮ ಜನ್ಮ ದಿನ ಆಚರಿಸಿಕೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಹೊಟೆಲ್ ಎದುರಿನ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.ಅಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಕ್ಷೇತ್ರದ 15 ಸಾವಿರಕ್ಕಿಂತ ಹೆಚ್ಚು ಹಿರಿಯ ನಾಗರಿಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಹಿರಿಯ … Continue reading *ಶನಿವಾರ ಹಿರಿಯ ನಾಗರಿಕರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನ್ಮ ದಿನ ಆಚರಣೆ; ವೈವಿದ್ಯಮಯ ಕಾರ್ಯಕ್ರಮ ಆಯೋಜನೆ: MLC ಚನ್ನರಾಜ ಹಟ್ಟಿಹೊಳಿ ಮಾಹಿತಿ*