*ಒಂದು ದಿನ ಮೊದಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜನ್ಮ ದಿನ ಆಚರಿಸಿದ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: ಕೊನೆವಾಡಿ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮದಿನವನ್ನು ಒಂದು ದಿನ ಮೊದಲೇ ಆಚರಿಸಿ ಸಂಭ್ರಮಿಸಿದರು. ಅಹವಾಲು ಆಲಿಸಲೆಂದು ಸಚಿವರು ಗ್ರಾಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರ ಸಮ್ಮುಖದಲ್ಲೇ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.ಈ ವೇಳೆ, ಕೋನೆವಾಡಿ ಗ್ರಾಮದ ಮುಖಂಡರ ಜೊತೆ ಸಭೆ ನಡೆಸಿ ಗ್ರಾಮದಲ್ಲಿನ ಸಮಸ್ಯೆಗಳನ್ನು ಆಲಿಸಿ, ಅಭಿವೃದ್ಧಿ ಕಾರ್ಯಗಳ ಕುರಿತು ಸಚಿವರು ಸಮಾಲೋಚನೆ ನಡೆಸಿದರು. Home add -Advt *ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು*