*ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆ ಸರ್ಕಾರಕ್ಕೆ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಮರು ಸಮೀಕ್ಷೆಯಿಂದ ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಜೆಟ್ ಅಧಿವೇಶನದಲ್ಲಿ ಸೋಮವಾರ ವಿಧಾನ ಪರಿಷತ್ ಕಲಾಪದ ವೇಳೆ ದೇವದಾಸಿ ಸಮೀಕ್ಷೆಗೆ ಸಂಬಂಧಿಸಿದಂತೆ ಗಮನ ಸೆಳೆದಾಗ ಉತ್ತರಿಸಿದ ಸಚಿವರು, ಮಾಜಿ ದೇವದಾಸಿ ಮಹಿಳೆಯರಿಗಾಗಿ ಹೆಚ್ಚಿನ ಪಿಂಚಣಿ, ವಸತಿ, ಆರೋಗ್ಯ ಹಾಗು ಆದಾಯೋತ್ಪನ್ನಕರ ಚಟುವಟಿಕೆ ಹಾಗೂ ಸಾಲಸೌಲಭ್ಯ ಒದಗಿಸಲಾಗುತ್ತದೆ ಎಂದರು.‌ 45 … Continue reading *ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆ ಸರ್ಕಾರಕ್ಕೆ ಸಲ್ಲಿಕೆ*