*ನಿಮ್ಗೆ ವೋಟ್ ಹಾಕ್ದೆ ಇನ್ಯಾರಿಗೆ ಹಾಕಲಿ ಅವ್ವ? ನಿಮ್ಮ ಹೆಸರು ಹೇಳಿ ಊಟಾ ಮಾಡ್ತಾ ಇದ್ದೇವಿ ತಾಯಿ*

ಗೃಹಲಕ್ಷ್ಮಿ ಫಲಾನುಭವಿಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಭಯ ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿ ಯೋಜನೆಯಿಂದ ನಮಗೆ ಎರಡು ಸಾವಿರ ರೂಪಾಯಿ ಬರ್ತಾಯಿದೆ‌. ಅದರಿಂದ ನಮ್ ಮನೆಯ ಎಷ್ಟೋ ಖರ್ಚು ನಿಭಾಯಿಸುತ್ತಿದ್ದೇವೆ. ನಿಮ್ಮ ಸಹಾಯಾನ ನಾವ್ ಮರೆಯೋದ್ ಹೆಂಗ.. ನಿಮ್ಮ ಹೆಸರು ಹೇಳಿ ಊಟಾ ಮಾಡ್ತಾ ಇದ್ದೇವೆ- ಇದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಂಡು ಮಹಿಳೆಯರ ಗುಂಪೊಂದು ಹೇಳಿದ ಮಾತು. ಹನುಮಾನ್ ಜಯಂತಿ ಹಿನ್ನೆಲೆಯಲ್ಲಿ ಗೋಕಾಕ್ ತಾಲೂಕಿನ ಸುಲಧಾಳ ಗ್ರಾಮದಲ್ಲಿರುವ ಹನುಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ … Continue reading *ನಿಮ್ಗೆ ವೋಟ್ ಹಾಕ್ದೆ ಇನ್ಯಾರಿಗೆ ಹಾಕಲಿ ಅವ್ವ? ನಿಮ್ಮ ಹೆಸರು ಹೇಳಿ ಊಟಾ ಮಾಡ್ತಾ ಇದ್ದೇವಿ ತಾಯಿ*