*ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಕೆಲಸ ಮಾಡುವ ಸಂಸದ ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಗೆ ನಗರಕ್ಕೆ ಅಷ್ಟೇ ವೇಗವಾಗಿ ಕೆಲಸ ನಿರ್ವಹಿಸುವ ಸಂಸದ ಬೇಕು.‌ ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದರು. ಮಹಾಂತೇಶ್ ನಗರದ ಮಹಾಂತ್ ಭವನದಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ಎಲ್ಲಾ ದಿಕ್ಕಿನಲ್ಲಿ ಬೆಳೆಯುತ್ತಿದೆ. ಬೆಳೆಯುತ್ತಿರುವ ಬೆಳಗಾವಿಗೆ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ತರಬೇಕಾಗಿದೆ. ಇಲ್ಲಿನ ಯುವಕರಿಗೆ ಉದ್ಯೋವಕಾಶ … Continue reading *ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಕೆಲಸ ಮಾಡುವ ಸಂಸದ ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*