*ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಕೆಲಸ ಮಾಡುವ ಸಂಸದ ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಗೆ ನಗರಕ್ಕೆ ಅಷ್ಟೇ ವೇಗವಾಗಿ ಕೆಲಸ ನಿರ್ವಹಿಸುವ ಸಂಸದ ಬೇಕು.‌ ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದರು.Home add -Advt ಮಹಾಂತೇಶ್ ನಗರದ ಮಹಾಂತ್ ಭವನದಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ಎಲ್ಲಾ ದಿಕ್ಕಿನಲ್ಲಿ ಬೆಳೆಯುತ್ತಿದೆ. ಬೆಳೆಯುತ್ತಿರುವ ಬೆಳಗಾವಿಗೆ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ತರಬೇಕಾಗಿದೆ. ಇಲ್ಲಿನ … Continue reading *ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಕೆಲಸ ಮಾಡುವ ಸಂಸದ ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*