*ಮುನವಳ್ಳಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ*

ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ ಎಂದು ವಿಶ್ವಾಸHome add -Advt ಮುನವಳ್ಳಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ ನಡೆಸಿದರು. ಸುಮಾರು ಮೂರು ಕಿಲೋಮೀಟರ್ ಸಾಗಿದ ರೋಡ್ ಶೋನಲ್ಲಿ ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು. ಸಾಯಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಜಾರ್ ರೋಡ್ ನಲ್ಲಿ ಸಂಚರಿಸಿ ಮಾರುತಿ ಮಂದಿರದ ಬಳಿ … Continue reading *ಮುನವಳ್ಳಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ*