*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಆರೋಪಿ ಅರೆಸ್ಟ್*

ಹಿಟ್ ಆಂಡ್ ರನ್: ಅಪಘಾತ ಪಡಿಸಿದ ವಾಹನ ಜಪ್ತಿ ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂದಿಸಿದಂತೆ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಟ್ರಕ್ ಚಾಲಕನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧುಕರ ಕೊಂಡಿರಾಮ ಸೋಮವಂಶಿ (65) ಬಂಧಿತ ಟ್ರಕ್ ಚಾಲಕ. ಕಾರು ಚಾಲಕ ಶಿವಪ್ರಸಾದ ಜಿ. ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಟ್ರಕ್ ಚಾಲಕನನ್ನು ಬಂಧಿಸಿ ಟ್ರಕ್ ಜಪ್ತಿ ಮಾಡಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ ವಾಹನ ಇನ್ನೋವಾ ಕಾರ್ ನಲ್ಲಿ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಆರೋಪಿ ಅರೆಸ್ಟ್*