*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಹೊರಟ್ಟಿ, CM, DCM, ಗೃಹ ಸಚಿವರು*
ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಕರೆ ಮಾಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ತಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ಬೇಗ ಗುಣಮುಖರಾಗಲೆಂದು ಆಶಿರ್ವಾದ ಮಾಡಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಕರೆ ಮಾಡಿ ಮಾತನಾಡಿದ್ದಾರೆ ಎಂದು ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಹೊರಟ್ಟಿ, CM, DCM, ಗೃಹ ಸಚಿವರು*
Copy and paste this URL into your WordPress site to embed
Copy and paste this code into your site to embed