*ವಿಶೇಷ ಚೇತನರ ಲಾಲನೆ, ಪಾಲನೆ ನಮ್ಮೆಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಾರ್ಮೆಲ್ ವಿದ್ಯಾವಿಕಾಸ ಬುದ್ಧಿಮಾಂದ್ಯ ಮಕ್ಕಳ ಶಾಲೆಯ ರಜತ ಮಹೋತ್ಸವ ಪ್ರಗತಿವಾಹಿನಿ ಸುದ್ದಿ: ವಿಶೇಷಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ, ಈ ಮಕ್ಕಳ ಲಾಲನೆ, ಪಾಲನೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಬೈಲಹೊಂಗಲ ನಗರದ ಕಾರ್ಮೆಲ್ ವಿದ್ಯಾ ವಿಕಾಸ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಬುದ್ಧಿಮಾಂದ್ಯತೆ ಹೊಂದಿದ ಮಕ್ಕಳಿಗೆ ಓದು ಬರಹ, ಶಿಸ್ತು ಮತ್ತು ಸಾಮಾಜಿಕ ಕೌಶಲ್ಯ, … Continue reading *ವಿಶೇಷ ಚೇತನರ ಲಾಲನೆ, ಪಾಲನೆ ನಮ್ಮೆಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*