*ಧರ್ಮಸ್ಥಳಕ್ಕೆ ಕುಟುಂಬ ಸಮೇತ ಬಂದು ಪ್ರಮಾಣ ಮಾಡಿ: ಸಿ.ಟಿ.ರವಿಗೆ ಸವಾಲು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿ.ಟಿ.ರವಿ ವಿರುದ್ಧ ಕೆಂಡಾಮಂಡಲರಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾನುಭಾವ ಆಡಬಾರದ ಮಾತುಗಳನ್ನು ಆಡಿ, ಹೆಣ್ಣು ಕುಲಕ್ಕೆ ಅಪಮಾನ ಮಾಡಿದ್ದಲ್ಲದೇ, ಈಗ ತಾನು ಆ ಪದ ಬಳಕೆ ಮಾಡಿಯೇ ಇಲ್ಲ ಎಂದು ನಾಟಕವಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸಿ.ಟಿ. ರವಿ ಬಳಸಿದ ಪದ ಬಳಕೆಯಿಂದ ನಾನು ಘಾಸಿಗೊಂಡಿದ್ದೇನೆ. ಸಾಕಷ್ಟು ನೊಂದಿದ್ದೇನೆ. … Continue reading *ಧರ್ಮಸ್ಥಳಕ್ಕೆ ಕುಟುಂಬ ಸಮೇತ ಬಂದು ಪ್ರಮಾಣ ಮಾಡಿ: ಸಿ.ಟಿ.ರವಿಗೆ ಸವಾಲು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*