*ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆHome add -Advt ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ : ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆಯ ಮೆರೆದಿದ್ದಾರೆ. ಗೃಹಲಕ್ಷ್ಮಿ ಯೋಜನೆ ಚಾಲಾನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ಸಂತೇಮರಳ್ಳಿ … Continue reading *ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*