*ಚಾಮುಂಡಿ ತಾಯಿಗೆ ಹರಕೆ ತೀರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಚಾಮುಂಡೇಶ್ವರಿ ಬಳಿ ಹರಕೆ ಹೊತ್ತಿದ್ದ ಸಚಿವರು Home add -Advt ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಪಕ್ಷ‌ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಅಂತ ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದೆ. ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು‌‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, … Continue reading *ಚಾಮುಂಡಿ ತಾಯಿಗೆ ಹರಕೆ ತೀರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*